ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು M.Sc./ M.Sc. (Tech.)/ M.Tech/ CA/ ICMA. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹37,000-1,30,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments