ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 197 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 197 ಟ್ರೇಡ್ ಅಪ್ರೆಂಟಿಸ್, ಗ್ರ್ಯಾಜುಯೆಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09 ಜುಲೈ 2024 ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 01. 09 ಜುಲೈ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 197
ಅಪ್ರೆಂಟಿಸ್ - 147
ಗ್ರ್ಯಾಜುಯೆಟ್ ಅಪ್ರೆಂಟಿಸ್ - 40
ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 10
ಅರ್ಜಿ ಸಲ್ಲಿಸುವ ವಿಳಾಸ :
Training Institute, B.I.O.M, Kirandul Complex,
Kirandul, Dist. – Dantewada (C.G.)- 494556
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ITI/ Diploma/ BBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 16 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments