ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ಖಾಲಿ ಇರುವ 33 ಅಸಿಸ್ಟೆಂಟ್ ಡೈರೆಕ್ಟರ್ (EDP), ಸೀನಿಯರ್ ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ (ರಿಸರ್ಚ್), ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಸ್ಪೋರ್ಟ್ಸ್ ಆಫೀಸರ್ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ, CA, LLB, MBBS, CSE, ಸಿವಿಲ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, EWS ಅಭ್ಯರ್ಥಿಗಳು : 475/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ್ದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ರಿಂದ 45 ವರ್ಷದೊಳಗಿರಬೇಕು.
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Class-I ಹುದ್ದೆಗಳಿಗೆ : 50,000- 1,60,000/-
Class-II ಹುದ್ದೆಗಳಿಗೆ : 40000- 14,0000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments