ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಅಥವಾ ಖುದ್ದಾಗಿ ಬಂದು ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16/10/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Secretary, Administration Department, NMPA, Panambur, Karnataka
ಹುದ್ದೆಗಳ ವಿವರ : 17
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 15
ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ : 2
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments