ಉತ್ತರ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:15 ಜೂನ್ 2020

ಉತ್ತರ ಮಧ್ಯ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಆಕ್ಟ್ ಅಪ್ರೆಂಟಿಸ್ ನ ಒಟ್ಟು 196 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-06-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2020

No. of posts: 196
Application Start Date: 1 ಜೂನ್ 2020
Application End Date: 15 ಜುಲೈ 2020
Qualification: ಅಭ್ಯರ್ಥಿಯು 10 ನೇ ತರಗತಿಯನ್ನು ಪಾಸಾಗಿರಬೇಕು ಮತ್ತು ಸಂಬಂದಿಸಿದ ವಿಭಾದಲ್ಲಿ ITI ಪ್ರಮಾಣ ಪತ್ರವನ್ನು ಹೊಂದಿರಬೇಕು.
Fee: * ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 100 / - (ಅರ್ಜಿ ಶುಲ್ಕ) + 70 / - (ಪೋರ್ಟಲ್ ಶುಲ್ಕ) + ಜಿಎಸ್ಟಿ
* ಎಸ್‌ಸಿ / ಎಸ್‌ಟಿ / ವಿಕಲಾಂಗ / ಸ್ತ್ರೀಯರಿಗೆ : 70 / - (ಪೋರ್ಟಲ್ ಶುಲ್ಕ ಮಾತ್ರ) + ಜಿಎಸ್‌ಟಿ
- ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು
* ಎಸ್‌ಸಿ / ಎಸ್‌ಟಿ / ವಿಕಲಾಂಗ / ಸ್ತ್ರೀಯರಿಗೆ : 70 / - (ಪೋರ್ಟಲ್ ಶುಲ್ಕ ಮಾತ್ರ) + ಜಿಎಸ್‌ಟಿ
- ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು
Age Limit: ಕನಿಷ್ಠ ವಯಸ್ಸು: 15 ವರ್ಷಗಳು
ಗರಿಷ್ಠ ವಯಸ್ಸು: 24 ವರ್ಷಗಳು
- ಮೀಸಲಾತಿಗಳಿಗನುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು ಈ ಕುರಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಗರಿಷ್ಠ ವಯಸ್ಸು: 24 ವರ್ಷಗಳು
- ಮೀಸಲಾತಿಗಳಿಗನುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು ಈ ಕುರಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ

Comments