ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ವಾಯುವ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1646 ಭರ್ಜರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ವಾಯುವ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1646 ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10-02-2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1646
BTC Carriage, Ajmer - 113
DRM Office, Bikaner Division - 424
Carriage workshop, Jodhpur - 67
BTC LOCO, Ajmer - 56
DRM Office, Ajmer Division - 402
DRM Office, Jodhpur Division - 67
Carriage workshop, Bikaner - 29
DRM Office, Jaipur Division - 488
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಆದಾರದ ಮೇರೆಗೆ ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments