ಈಶಾನ್ಯ ಗಡಿ ರೈಲ್ವೆಯಲ್ಲಿ ಖಾಲಿ ಇರುವ 5647 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಖಾಲಿ ಇರುವ5647 ವಿವಿಧ Act ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 5647
01 Katihar (KIR) & Tindharia (TDH) Workshop : 812
02 Alipurduar (APDJ) : 413
03 Rangiya (RNY) : 435
04 Lumding (LMG0) : 950
05 Tinsukia (TSK) : 580
06 New Bongaigaon Workshop (NBQS) & Engineering Workshop (EWS/BNGN) : 982
07 Dibrugarh Workshop (DBWS) : 814
08 NFR Headquarter (HQ)/Maligaon : 661
- ಕನಿಷ್ಠ : 18 ವರ್ಷಗಳು
- ಗರಿಷ್ಠ : 24 ವರ್ಷಗಳು
* ವಯಸ್ಸಿನ ಮಿತಿಯ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.



Comments