Loading..!

ಈಶಾನ್ಯ ಗಡಿ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:23 ನವೆಂಬರ್ 2024
not found

ಭಾರತೀಯ ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ 56 ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  56
Application Start Date:  23 ನವೆಂಬರ್ 2024
Application End Date:  10 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಮೆರಿಟ್‌ ಹಾಗೂ ಕ್ರೀಡಾ ಸಾಧನೆ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.  


ಈ ಹುದ್ದೆಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 20 ನವೆಂಬರ್ 2024 ಹಾಗೂ ಕೊನೆಯ 10 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 56
Level-5/4 - 05
Level-3/2 - 16
Level-1 - 35

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC,  ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ  ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250/- ಅರ್ಜಿ ಶುಲ್ಕ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments