ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ 1104 ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / -
- ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/08/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments