ಭಾರತದ ಸರ್ಕಾರಿ ಸ್ವಾಮ್ಯದ ಉತ್ತರ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಯುಪಿ ಅಥವಾ ಎಂಪಿ ಆಧಾರಿತ ಇನ್‌ಸ್ಟಿಟ್ಯೂಟ್‌ಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:5 ಡಿಸೆಂಬರ್ 2021

- ಭಾರತದ ಸರ್ಕಾರಿ ಸ್ವಾಮ್ಯದ ಉತ್ತರ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಯುಪಿ ಅಥವಾ ಎಂಪಿ ಆಧಾರಿತ ಇನ್‌ಸ್ಟಿಟ್ಯೂಟ್‌ಗಳಿಂದ ಅಪ್ರೆಂಟಿಸ್ ಆಕ್ಟ್ 1961 ರ ಅಡಿಯಲ್ಲಿ 1295 ಐಟಿಐ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 06/12/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ : 20/12/2021 ರಂದು ಕೊನೆಗೊಳ್ಳುತ್ತದೆ.
- ಹುದ್ದೆಗಳ ವಿವರ :
* ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) - 88
* ಫಿಟ್ಟರ್ - 685
* ಎಲೆಕ್ಟ್ರಿಷಿಯನ್ - 430
* ಮೋಟಾರ್ ಮೆಕ್ಯಾನಿಕ್ - 92
No. of posts: 1295
Application Start Date: 6 ಡಿಸೆಂಬರ್ 2021
Application End Date: 20 ಡಿಸೆಂಬರ್ 2021
Work Location: India
Selection Procedure: - ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ 8 ನೇ, 10 ನೇ ತರಗತಿಯೊಂದಿಗೆ ಐಟಿಐ (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: -ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments