Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: ITI Diploma
Published by: Tajabi Pathan | Date:17 ಡಿಸೆಂಬರ್ 2022
not found

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಜನೇವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 89 
ನರ್ಸ್ - 04 
ಸ್ಟೈಪೆಂಡಿಯರ್ ಟ್ರೈನಿ / ಸೈನ್ಟಿಫಿಕ್ ಅಸಿಸ್ಟೆಂಟ್ - 28 
ಫಾರ್ಮಸಿಸ್ಟ್ - 01 
ಆಪರೇಷನ್ ಥಿಯೇಟರ್ ಅಸಿಸ್ಟೆಂಟ್ - 01 
ಸ್ಟೈಪೆಂಡಿಯರ್ ಟ್ರೈನಿ / ಟೆಕ್ನಿಷಿಯನ್ - 32 
ಅಸಿಸ್ಟೆಂಟ್ ಗ್ರೇಡ್ - 08 
ಅಸಿಸ್ಟೆಂಟ್ ಗ್ರೇಡ್ (ಸಿ ಯಾಂಡ್ ಎಂಎಂ) - 07 
ಸ್ಟೆನೋ ಗ್ರೇಡ್ - 05 

No. of posts:  89
Application Start Date:  17 ಡಿಸೆಂಬರ್ 2022
Application End Date:  6 ಜನವರಿ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಟೈಪೆಂಡಿಯರ್ ಟ್ರೈನಿ / ಸೈನ್ಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನುಳಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ/ BSC/ ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI Diploma

Comments