ಅಣು ವಿದ್ಯುತ್ ಶಕ್ತಿ ಸ್ಥಾವರಗಳಲ್ಲಿ ಒಂದಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದ ಪ್ರಮುಖ ಅಣು ವಿದ್ಯುತ್ ಶಕ್ತಿ ಸ್ಥಾವರಗಳಲ್ಲಿ ಒಂದಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಅಧೀನ ಘಟಕದಲ್ಲಿ ಖಾಲಿ ಇರುವ ವಿವಿಧ ಎಕ್ಸಿಕ್ಯೂಟಿವ್ ಟ್ರೈನಿಗಳ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/04/2022 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 225
* Mechanical - 87
* Electrical - 31
* Electronics - 13
* Instrumentation - 12
* Chemical - 49
* Civil - 33
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಅಂಕ, ವೈದ್ಯಕೀಯ ಪರೀಕ್ಷೆಗಳ, ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ B.E/ B.Tech/ BSc/ M.Techವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 28/04/2022 ಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷ, ಗರಿಷ್ಟ 26 ವರ್ಷ ವಯೋಮಿತಿ ನಿಗಡಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆ ಇದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.55,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments