ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:28 ಜೂನ್ 2023

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ50 ಫೀಟರ್, ಎಲೆಕ್ಟ್ರಿಷನ್ ಮತ್ತು ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು18-ಜುಲೈ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 50
ಫೀಟರ್ : 25
ಎಲೆಕ್ಟ್ರಿಷನ್ : 16
ಇಲೆಕ್ಟ್ರಾನಿಕ್ ಮೆಕ್ಯಾನಿಕ್ : 9
No. of posts: 50
Application Start Date: 28 ಜೂನ್ 2023
Application End Date: 18 ಜುಲೈ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 14 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI





Comments