Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI
Published by: Yallamma G | Date:14 ಜುಲೈ 2023
not found
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 107 ಫೀಟರ್, ಮಾಸಿನಿಸ್ಟ್,  ವೆಲ್ಡರ್ ಮತ್ತು ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಆಗಸ್ಟ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  107
Application Start Date:  13 ಜುಲೈ 2023
Application End Date:  11 ಆಗಸ್ಟ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 14 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: ITI

Comments