Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:5 ಎಪ್ರಿಲ್ 2023
not found

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 325 ಯಾಂತ್ರಿಕ, ರಾಸಾಯನಿಕ, ವಿದ್ಯುತ್ ಮತ್ತು ಸಿವಿಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-ಏಪ್ರಿಲ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 325
ಯಾಂತ್ರಿಕ - 123
ರಾಸಾಯನಿಕ - 50
ವಿದ್ಯುತ್ - 57
ಎಲೆಕ್ಟ್ರಾನಿಕ್ಸ್ - 25
ವಾದ್ಯ - 25
ಸಿವಿಲ್ - 45 

No. of posts:  325
Application Start Date:  5 ಎಪ್ರಿಲ್ 2023
Application End Date:  28 ಎಪ್ರಿಲ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನಿಯಮಾನುಸಾರವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮಹಿಳಾ/ SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 28-ಏಪ್ರಿಲ್-2023 ಅನುಗುಣವಾಗುವಂತೆ ಕನಿಷ್ಠ 26 ವರ್ಷ ಹಾಗೂ ಗರಿಷ್ಠ 41 ವರ್ಷ ವಯಸ್ಸು ಹೊಂದಿರಬೇಕಾಗುತ್ತದೆ. 
ವಯೋಮಿತಿ ಸಡಿಲಿಕೆ: 
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments