Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:24 ಜೂನ್ 2024
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 58 ಸಹಾಯಕ ಗ್ರೇಡ್ (HR), ಸಹಾಯಕ ಗ್ರೇಡ್ (F&A) ಮತ್ತು ಸಹಾಯಕ ಗ್ರೇಡ್ (C&MM) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 05/06/2024 ಹಾಗೂ ಕೊನೆಯ ದಿನಾಂಕ 25-06-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು. 

ಹುದ್ದೆಗಳ ವಿವರ : 58
ಸಹಾಯಕ (HR) - 29
ಸಹಾಯಕ (F&A) - 17
ಸಹಾಯಕ (C&MM) - 12

No. of posts:  58
Application Start Date:  5 ಜೂನ್ 2024
Application End Date:  26 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PWBD/ ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments