ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 276 ಕೆಟಗರಿ-I ಸ್ಟೈಪೆಂಡಿಯರಿ ಟ್ರೈನಿ ಆಫೀಸರ್ ಮತ್ತು ಕೆಟಗರಿ-I ಸ್ಟೈಪೆಂಡಿಯರಿ ಟ್ರೈನಿ ಮೆಂಟೆನರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಕಂಪ್ಯೂಟರ್ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 22/08/2024 ಹಾಗೂ ಕೊನೆಯ ದಿನಾಂಕ 11-09-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 276
01 : Category-II Stipendiary Trainee (ST/TN)-Operator 153
02 : Category-II Stipendiary Trainee (ST/TN)-Maintainer 126
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments