Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:21 ಜೂನ್ 2025
not found

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಿಂದ 2025ನೇ ಸಾಲಿನ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯ ಮೂಲಕ337 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಹುಡೆಗಳ ವಿವರ : 337
Trade Apprentice : 122
Diploma Apprentice : 94
Graduate Apprentice : 121 


ವಿದ್ಯಾರ್ಹತೆ : 
Trade Apprentice : ITI
Diploma Apprentice : Diploma
Graduate Apprentice : B.A, B.Sc, B.Com, B.E or B.Tech, Graduation


ವಯೋಮಿತಿ : 
Trade Apprentice : 14-24
Diploma Apprentice : 18-25
Graduate Apprentice : 20-28
ವಯೋಮಿತಿ ಸಡಿಲಿಕೆ : 
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಬಿಡಿ (ಸಾಮಾನ್ಯ ಮತ್ತು ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು


ಆಯ್ಕೆ ಪ್ರಕ್ರಿಯೆ : 
ಅರ್ಹತೆ ಪಟ್ಟಿ


ಮಾಸಿಕ ವೇತನ : 
Trade Apprentice : Rs.7700-8050/-
Diploma Apprentice : Rs.8000/-
Graduate Apprentice : Rs.9000/-

ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ NPCIL ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ : 
ಹಿರಿಯ ವ್ಯವಸ್ಥಾಪಕರು (HRM), ಕೂಡಂಕುಳಂ ಪರಮಾಣು ವಿದ್ಯುತ್ ಯೋಜನೆ, ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ಕೂಡಂಕುಳಂ ಅಂಚೆ ಕಚೇರಿ, ರಾಧಾಪುರಂ ತಾಲ್ಲೂಕು, ತಿರುನಲ್ವೇಲಿ ಜಿಲ್ಲೆ, ತಮಿಳುನಾಡು-627106 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 21-ಜುಲೈ-2025 ರಂದು ಅಥವಾ ಅದಕ್ಕೂ ಮೊದಲು.


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-06-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಜುಲೈ-2025

Application End Date:  21 ಜುಲೈ 2025
To Download Official Notification
NPCIL Recruitment 2025
NPCIL Vacancy 2025
NPCIL Application Form 2025
NPCIL Eligibility Criteria 2025
NPCIL Exam Date 2025
NPCIL Admit Card 2025
Government Jobs 2025

Comments