ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ 06 ಕಚೇರಿ ಸಹಾಯಕ, ಲೆಕ್ಕ ಸಹಾಯಕ ಮತ್ತು ಗ್ರಂಥಾಲಯ ಸಹಾಯಕ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ07 ಜನವರಿ 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ
ಹುದ್ದೆಗಳ ವಿವರ : 06
ಕಚೇರಿ ಸಹಾಯಕ - 04
ಲೆಕ್ಕ ಸಹಾಯಕ - 01
ಗ್ರಂಥಾಲಯ ಸಹಾಯಕ - 01
ನೇರ ಸಂದರ್ಶನದ ದಿನಾಂಕ : 10 ಜನವರಿ 2025
ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರು, ನೃಪತುಂಗ ವಿಶ್ವದ್ಯಾಲಯ, ನೃಪತುಂಗ ರಸ್ತೆ, ಬೆಂಗಳೂರು -560 001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ತಿಳಿದವರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿಯ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments