Loading..!

NTPC ನೇಮಕಾತಿ 2019 : 203 ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಈ ಕುರಿತ ಮಾಹಿತಿ ನಿಮಗಾಗಿ
| Date:16 ಆಗಸ್ಟ್ 2019
not found
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ಯಲ್ಲಿ ಖಾಲಿ ಇರುವ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ದಿನಾಂಕ 26 ಆಗಸ್ಟ್ 2019 ರ ವರೆಗೆ ಅವಕಾಶ ನೀಡಲಾಗಿದ್ದು, ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
Application Start Date:  9 ಆಗಸ್ಟ್ 2019
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನೀರಿಂಗ್/ ಬಿ.ಟೆಕ್ ಪದವಿಯಲ್ಲಿ ಇಲೆಕ್ಟ್ರಿಕಲ್ /ಇಲೆಕ್ಟ್ರಾನಿಕ್ಸ್ /ಮೆಕ್ಯಾನಿಕಲ್ / ಇನ್ಟ್ರುಮೆಂಟೇಶನ್ ವಿಭಾಗದಲ್ಲಿ ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / OBC ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು. * ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ ಆಗಸ್ಟ್ 26,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ ರೂ.1,60,000/-ರೂ ವೇತನವನ್ನು ನೀಡಲಾಗುತ್ತದೆ.
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments