ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:21 ಮೇ 2021

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC)) ಇಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 10 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 280
Application Start Date: 20 ಮೇ 2021
Application End Date: 10 ಜೂನ್ 2021
Selection Procedure: - ಅಭ್ಯರ್ಥಿಗಳನ್ನು GATE-2021 ಪರೀಕ್ಷೆ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
Age Limit: - ದಿನಾಂಕ ಜೂನ್ 10, 2021 ಕ್ಕೆ ಅನ್ವಯಿಸುವಂತೆ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ವೇತನ ಶ್ರೇಣಿ : 40,000 /- ದಿಂದ 1,40,000 /- ರವರೆಗೆ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments