ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತ (NTPC) ಇಲ್ಲಿ ಖಾಲಿ ಇರುವ 230 ಸಹಾಯಕ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Hanamant Katteppanavar | Date:27 ಫೆಬ್ರುವರಿ 2021

ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತ (ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ ಲಿಮಿಟೆಡ್ (NTPC)) ಇಲ್ಲಿ ಖಾಲಿ ಇರುವ 230 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 24, 2021 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 10, 2021 ರಂದು ಮುಕ್ತಾಯಗೊಳ್ಳುವುದು.
* ಹುದ್ದೆಗಳ ವಿವರ:
- ಅಸಿಸ್ಟೆಂಟ್ ಇಂಜಿನಿಯರ್ - 200 ಹುದ್ದೆಗಳು
- ಅಸಿಸ್ಟೆಂಟ್ ಕೆಮಿಸ್ಟ್- 30 ಹುದ್ದೆಗಳು
No. of posts: 230
Application Start Date: 24 ಫೆಬ್ರುವರಿ 2021
Application End Date: 10 ಮಾರ್ಚ್ 2021
Work Location: Across India
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ B.E, B.Tech ಮತ್ತು M.Tech ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.
Fee:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು- 300/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು, ಮತ್ತು
ಪ.ಜಾ ಮತ್ತು ಪ.ಪಂ ದ , ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಹುದ್ದೆಗೆ ಗರಿಷ್ಠ-30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮತ್ತು
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ-03 ವರ್ಷ,
ಅಂಗವಿಕಲ ಅಭ್ಯರ್ಥಿಗಳಿಗೆ- 10 ವರ್ಷ ಮತ್ತು
ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ- 05 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗಿದೆ.
ಅಂಗವಿಕಲ ಅಭ್ಯರ್ಥಿಗಳಿಗೆ- 10 ವರ್ಷ ಮತ್ತು
ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ- 05 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗಿದೆ.
Pay Scale: ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000/- ರೂ ಗಳಿಂದ 1,20,000/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.





Comments