Loading..!

ರಾಷ್ಟ್ರೀಯ ಉಷ್ಣ ಶಕ್ತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:2 ಮೇ 2022
not found
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 05
* ಸಹಾಯಕ ಕಾನೂನು ಅಧಿಕಾರಿ -05
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15/06/2022 
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/06/2022
No. of posts:  5
Application Start Date:  15 ಜೂನ್ 2022
Application End Date:  29 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ  ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.

Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ  ಜೂನ್ 29ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000/- ರಿಂದ 1,20,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments