ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ, ಭಾರತದಾಧ್ಯಂತ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನೀ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 60
* Finance(CA/CMA) - 20
* Finance( MBA/Finance) - 10
* Human Resourse - 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ CA/ CMA/ MBA/ PG/ PG Diploma ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಇತರೆ ಅಭ್ಯರ್ಥಿಗಳಿಗೆ ರೂ.300/- ನಿಗದಿಪಡಿಸಲಾಗಿದೆ.
* ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷ ನಿಗದಿಪಡಿಸಿದೆ. ಮತ್ತು ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ.40,000 -1,40,000ರೂ ವರೆಗೆವೇತನ ಪಡೆಯಲಿದ್ದಾರೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments