ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:14 ಮಾರ್ಚ್ 2022

ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ, ಭಾರತದಾಧ್ಯಂತ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನೀ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 60
* Finance(CA/CMA) - 20
* Finance( MBA/Finance) - 10
* Human Resourse - 30
No. of posts: 60
Application Start Date: 14 ಮಾರ್ಚ್ 2022
Application End Date: 21 ಮಾರ್ಚ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಲಿಖಿತ ಪರೀಕ್ಷೆ ನಡೆಸಲಾಗುವುದು.ಅದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ CA/ CMA/ MBA/ PG/ PG Diploma ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಇತರೆ ಅಭ್ಯರ್ಥಿಗಳಿಗೆ ರೂ.300/- ನಿಗದಿಪಡಿಸಲಾಗಿದೆ.
* ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷ ನಿಗದಿಪಡಿಸಿದೆ. ಮತ್ತು ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,





Comments