Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PG
Published by: Yallamma G | Date:31 ಮೇ 2023
not found
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 30 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.   

 
No. of posts:  30
Application Start Date:  31 ಮೇ 2023
Application End Date:  1 ಜೂನ್ 2023
Work Location:  ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ,EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments