Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI SSLC
Published by: Bhagya R K | Date:4 ಸೆಪ್ಟೆಂಬರ್ 2023
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನ ಕರ್ನಾಟಕ ರಾಜ್ಯದ ಬಿಜಾಪುರದ ಕೂಡಗಿ ಸೂಪರ್ ಥರ್ಮಲ್ ಪವರ್ ಸ್ಟೇಷನಲ್ಲಿ ಖಾಲಿ ಇರುವ 34 ಅರ್ಟಿಸನ್ ಟ್ರೇನಿ ಮತ್ತು ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-09-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.   

ಹುದ್ದೆಗಳ ವಿವರ : 34 
ಅರ್ಟಿಸನ್ ಟ್ರೇನಿ (ಫಿಟ್ಟರ್) - 15 
ಅರ್ಟಿಸನ್ ಟ್ರೇನಿ (ಎಲೆಕ್ಟ್ರಿಷಿಯನ್) - 05 
ಅರ್ಟಿಸನ್ ಟ್ರೇನಿ (ಇನ್ ಸ್ಟ್ರುಮೆಂಟ್ ಮೆಕ್ಯಾನಿಕ್) - 06
ಅಸಿಸ್ಟೆಂಟ್ ಟ್ರೇನಿ - 08 

No. of posts:  34
Application Start Date:  4 ಸೆಪ್ಟೆಂಬರ್ 2023
Application End Date:  10 ಸೆಪ್ಟೆಂಬರ್ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 37 ವರ್ಷ ವಯಸ್ಸನ್ನು ಮೀರಿರಬಾರದು, SC/ST / OBC/ PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ 21,500/- ವೇತನ ನಿಗದಿಪಡಿಸಲಾಗುತ್ತದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download the official notification
Related Tags: ITI SSLC

Comments