ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:13 ಡಿಸೆಂಬರ್ 2023

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 114 ಮೈನಿಂಗ್ ಓವರ್ ಮ್ಯಾನ್, ಎಲೆಕ್ಟ್ರಿಕಲ್ ಸೂಪರ್ ವೈಸರ್, ಮೆಕ್ಯಾನಿಕಲ್ ಸೂಪರ್ ವೈಸರ್, ಜೂನಿಯರ್ ಮೈನ್ ಸರ್ವೇಯರ್ ಮತ್ತು ಮೈನಿಂಗ್ ಸಿರ್ದಾರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 12/12/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2023. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ : 114
Mining Overman: 52
Magazine Incharge: 7
Mechanical Supervisor: 21
Electrical Supervisor: 13
Vocational Training Instructor: 3
Junior Mining Surveyor: 11
Mining Sirdar: 7
Magazine Incharge: 7
Mechanical Supervisor: 21
Electrical Supervisor: 13
Vocational Training Instructor: 3
Junior Mining Surveyor: 11
Mining Sirdar: 7
No. of posts: 114
Application Start Date: 12 ಡಿಸೆಂಬರ್ 2023
Application End Date: 31 ಡಿಸೆಂಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುSSLC/ Diploma/ engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ, EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 3 ವರ್ಷಗಳು
SC/ST/ PWBD ಅಭ್ಯರ್ಥಿಗಳಿಗೆ : 5 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ 50,000/- ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments