Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:13 ಎಪ್ರಿಲ್ 2023
not found

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 66 ಸಿವಿಲ್ ಕನ್ ಸ್ಟ್ರಕ್ಷನ್, ಮೆಕ್ಯಾನಿಕಲ್ ಎರೆಕ್ಷನ್ ಮತ್ತು ಎಲೆಕ್ಟ್ರಿಕಲ್ ಎರೆಕ್ಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು21-04-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   
ಹುದ್ದೆಗಳ ವಿವರ : 66 
ಸಿವಿಲ್  ಕನ್ ಸ್ಟ್ರಕ್ಷನ್-24                 
ಮೆಕ್ಯಾನಿಕಲ್ ಎರೆಕ್ಷನ್-30 
ಎಲೆಕ್ಟ್ರಿಕಲ್ ಎರೆಕ್ಷನ್-12 

No. of posts:  66
Application Start Date:  13 ಎಪ್ರಿಲ್ 2023
Application End Date:  21 ಎಪ್ರಿಲ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 60,000/- ರೂ ಗಳಿಂದ 1,80,000 ರೂಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments