Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:27 ನವೆಂಬರ್ 2024
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 50 ಅಸಿಸ್ಟೆಂಟ್ ಆಫೀಸರ್ (ಸೇಫ್ಟಿ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  50
Application Start Date:  26 ನವೆಂಬರ್ 2024
Application End Date:  10 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 26 ನವೆಂಬರ್ 2024 ಹಾಗೂ ಕೊನೆಯ ದಿನಾಂಕ 10 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಡಿಪ್ಲೋಮ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 30,000/- ರೂ ಗಳಿಂದ 1,20,000/- ರೂ ಗಳವರೆಗೆ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments