Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:26 ಜನವರಿ 2024
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 223 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08/02/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.

No. of posts:  223
Application Start Date:  26 ಜನವರಿ 2024
Application End Date:  8 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಸೇರಿದಂತೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ55,000/- ವೇತನ ನಿಗದಿಪಡಿಸಲಾಗುತ್ತದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Degree

Comments