ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:23 ಫೆಬ್ರುವರಿ 2024

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 130 ಡೆಪ್ಯುಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08/03/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ : 130
ಡೆಪ್ಯುಟಿ ಮ್ಯಾನೇಜರ್ : 20: 110
ಅಸಿಸ್ಟೆಂಟ್ ಮ್ಯಾನೇಜರ್ : 20
No. of posts: 130





Comments