Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:20 ಜುಲೈ 2024
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ144 ಮೈನಿಂಗ್ ಓವೆರ್ಮ್ಯಾನ್, ಮ್ಯಾಗಝಿನ್ ಇಂಚಾರ್ಜ್, ಮೆಕ್ಯಾನಿಕಲ್ ಸೂಪರ್ವೈಸರ್, ಜೂನಿಯರ್ ಮೈನ್ ಸರ್ವೇಯರ್, ಮತ್ತು ಮೈನಿಂಗ್ ಸರದಾರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  144
Application Start Date:  20 ಜುಲೈ 2024
Application End Date:  5 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05 ಆಗಸ್ಟ್ 2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.


ಹುದ್ದೆಗಳ ವಿವರ : 144
Mining Overman - 67
Magzine Incharge - 09
Mechanical Supervisor - 28
Electrical Supervisor - 26
Vocational Training Instructor - 08
Junior Mine Surveyor - 03
Mining Sirdar- 03

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC / Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.  ವೃತ್ತಿ ಅನುಭವವನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Diploma SSLC

Comments