Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:30 ಆಗಸ್ಟ್ 2024
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Application Start Date:  30 ಆಗಸ್ಟ್ 2024
Application End Date:  2 ಸೆಪ್ಟೆಂಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.
Qualification: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification

Comments