ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಜನವರಿ 2024

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 61 ಜನರಲ್ ಮೆಡಿಸಿನ್, ಜನರಲ್ ಸರ್ಜನ್ ಮತ್ತು GDMO ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 10/01/2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24/01/2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ : 61
GDMO : 20
General Medicine : 25
General Surgery : 07
Anesthesia : 05
Radiologist : 04
No. of posts: 61
Application Start Date: 10 ಜನವರಿ 2024
Application End Date: 24 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MD/ DNB/ Diploma/ ಪದವಿ ಸೇರಿದಂತೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ, EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ. SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 37 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: MBBS





Comments