ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ದೇಶದ ಪ್ರಸಿದ್ಧ ಸಾರ್ವಜನಿಕ ಕ್ಷೇತ್ರದ ಉದ್ಯಮವಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (NTPC) 2025ನೇ ಸಾಲಿನ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ ಎಕ್ಸಿಕ್ಯೂಟಿವ್ (ರಾಜಭಾಷಾ) ಹುದ್ದೆಗಳಿಗೆ ಒಟ್ಟು 15 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಭಾರತಾದ್ಯಾಂತ ಸರ್ಕಾರಿ ಉದ್ಯೋಗಕ್ಕಾಗಿ ಆಸಕ್ತರಾಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಹುದ್ದೆಗಳ ವಿವರ :
- ಸಂಸ್ಥೆಯ ಹೆಸರು : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (NTPC)
- ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್ (ರಾಜಭಾಷಾ)
- ಒಟ್ಟು ಹುದ್ದೆಗಳು : 15
- ವೇತನ : ಮಾಸಿಕ ರೂ.60,000/-
- ಉದ್ಯೋಗ ಸ್ಥಳ : ಭಾರತಾದ್ಯಾಂತ
ಅರ್ಹತಾ ಮಾನದಂಡ :
- ಶೈಕ್ಷಣಿಕ ಅರ್ಹತೆ : ಮಾನ್ಯತಾಪ್ರಾಪ್ತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (Master’s Degree) ಪದವಿ ಪಡೆದಿರಬೇಕು.
- ವಯೋಮಿತಿ : ಗರಿಷ್ಟ ವಯಸ್ಸು 35 ವರ್ಷ
- ವಯೋಮಿತಿ ಸಡಿಲಿಕೆ :
- ಓಬಿಸಿ ಅಭ್ಯರ್ಥಿಗಳು: 3 ವರ್ಷ
- ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 5 ವರ್ಷ
- ಅಂಗವಿಕಲ ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ :
- ಎಸ್‌ಸಿ/ಎಸ್‌ಟಿ/ಎಕ್ಸ್‌ಸರ್ವಿಸ್/ಮಹಿಳೆ/ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
- ಸಾಮಾನ್ಯ/ಓಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ: ರೂ.300/-
- ಪಾವತಿ ವಿಧಾನ : ಆನ್‌ಲೈನ್ ಅಥವಾ ಆಫ್‌ಲೈನ್
ಆಯ್ಕೆ ವಿಧಾನ :
- ಲಿಖಿತ ಪರೀಕ್ಷೆ
- ಸಂದರ್ಶನ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ NTPC ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
2. ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ.
3. ಆನ್‌ಲೈನ್ ಅರ್ಜಿಯ ಪ್ರಾರಂಭದ ಮೊದಲು, ಇಮೇಲ್ ಐಡಿ, ಮೊಬೈಲ್ ನಂಬರ್, ಗುರುತಿನ ದಾಖಲೆಗಳು, ಶೈಕ್ಷಣಿಕ ದಾಖಲೆಗಳು, ರೆಜ್ಯೂಮ್ ಮೊದಲಾದವುಗಳನ್ನು ಸಿದ್ಧಪಡಿಸಿ.
4. ಕೆಳಗೆ ನೀಡಿರುವ ಲಿಂಕ್‌ನಲ್ಲಿ ಕ್ಲಿಕ್ ಮಾಡಿ NTPC Online Application ಭರ್ತಿ ಮಾಡಿ.
5. ಅಗತ್ಯ ದಾಖಲೆಗಳನ್ನು ಸ್ಕಾನ್ ಮಾಡಿ ಅಪ್‌ಲೋಡ್ ಮಾಡಿ.
6. ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.
7. ಸಲ್ಲಿಸಿದ ಅರ್ಜಿಯ ಸಂಖ್ಯೆ/ಅರ್ಜಿಯ ದೃಢೀಕರಣ ಸಂಖ್ಯೆ ಉಳಿಸಿಕೊಳ್ಳಿ.
ಮುಖ್ಯ ದಿನಾಂಕಗಳು :
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ : 23 ಏಪ್ರಿಲ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಮೇ 2025
- ಇದೇ ನಿಮ್ಮ ಕನಸಿನ ಸರ್ಕಾರಿ ಉದ್ಯೋಗವಾಗಿರಬಹುದು! ಹೆಚ್ಚಿನ ಮಾಹಿತಿಗೆ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸಲು, NTPC ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
To Download Official Notification
NTPC Jobs 2025
NTPC Vacancy Notification 2025
NTPC Careers 2025
NTPC Online Application 2025
NTPC Job Openings 2025
How to apply for NTPC Recruitment 2025
NTPC job notification for mechanical, electrical, and civil engineers
NTPC recruitment through GATE 2025
NTPC fresher jobs 2025 for engineers





Comments