Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:18 ಜನವರಿ 2025
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  8
Application Start Date:  18 ಜನವರಿ 2025
Application End Date:  4 ಫೆಬ್ರುವರಿ 2025
Last Date for Payment:  4 ಫೆಬ್ರುವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ4 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಡಿಪ್ಲೋಮ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
To Download Official Notification

Comments