ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ(NWDA)ಯಲ್ಲಿ ಖಾಲಿ ಇರುವ 10 ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/05/2022 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
Department of Water Resources, RD & GR, 18 - 20, Community Centre, Saket, New Delhi - 110017
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯೆರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma in Civil Engineering ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.67.700/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments