Loading..!

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI
Published by: Tajabi Pathan | Date:6 ಮಾರ್ಚ್ 2023
not found

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2022 ರಂದು ಬೆಳ್ಳಿಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನದ ವಿಳಾಸ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ.

ಹುದ್ದೆಗಳ ವಿವರ : 71 
ಮೆಕ್ಯಾನಿಕ್ ಡೀಸೆಲ್ - 11 
ಮೆಕ್ಯಾನಿಕ್ ಮೋಟಾರ್ ವೆಹಿಕಲ್ - 10 
ಎಲೆಕ್ಟ್ರಿಷಿಯನ್ - 12 
ಫಿಟ್ಟರ್ - 05 
ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) - 1 
ಟರ್ನರ್ - 4 
ಕೋಪಾ - 28 

No. of posts:  71
Application Start Date:  4 ಮಾರ್ಚ್ 2023
Application End Date:  18 ಮಾರ್ಚ್ 2023
Selection Procedure: ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ.
ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: ITI

Comments