Loading..!

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:19 ಮಾರ್ಚ್ 2022
not found

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ  ಕಿರಿಯ ಲ್ಯಾಬ್ ಟೆಕ್ನಿಶಿಯನ್ ಹುದ್ದೆಯನ್ನು ಅರೆಕಾಲಿಕ ಮಾಸಿಕ ಗೌರವ ಸಂಭಾವನೆಯ ಆಧಾರದ ಮೇಲೆ PUC ಪೂರೈಸಿದ ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/03/2022 ರೊಳಗೆ ಲಿಖಿತ ರೂಪದಲ್ಲಿಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ: 
ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು,
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, 
ಕೇಂದ್ರ ಕಚೇರಿ,
ಗೋಕುಲ ರಸ್ತೆ ಹುಬ್ಬಳ್ಳಿ-580030.

No. of posts:  1
Application Start Date:  11 ಮಾರ್ಚ್ 2022
Application End Date:  31 ಮಾರ್ಚ್ 2022
Work Location:  ಹುಬ್ಬಳ್ಳಿ
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿ ಯು ಸಿ (PUC)ಯಲ್ಲಿ ರಸಾಯನ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ಓದಿರಬೇಕು, 12 ತಿಂಗಳ Laboratory Technician Trainingನ್ನು ಸರಕಾರದಿಂದ ಮಾನ್ಯತೆಪಡೆದ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ ಪ್ರಮಾಣಪತ್ರ ಹೊಂದಿರಬೇಕು.
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು  ರೂ. 10,000/- ಮಾಸಿಕ ವೇತನವನ್ನು ಪಡೆಯಲ್ಲಿದಾರೆ.
- ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ವಿವರವಾಗಿ ಅಧಿಸೂಚನೆಯಲ್ಲಿ ವಿವರಿಸಲಾಗಿದ್ದು, ಅಭ್ಯರ್ಥಿಗಳು ಗಮನವಿಟ್ಟು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments