Loading..!

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಆಗಸ್ಟ್ 2024
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಂದಾಯ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಖಾಲಿ ಇರುವ ಲೀಗಲ್ ಟೈಪಿಸ್ಟ್ ಮತ್ತು IT ಪರ್ಸೋನಲ್ ಫಾರೆನ್ಸಿಕ್ ಡೇಟಾ ಸೈನ್ ಟಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2
Application Start Date:  24 ಆಗಸ್ಟ್ 2024
Application End Date:  30 ಆಗಸ್ಟ್ 2024
Selection Procedure:

ಈ ಹುದ್ದೆಗಳನ್ನು ನೇಮಕಾತಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳ ಕಾಯಂ ಸರಕಾರಿ ಹುದ್ದೆಗಳಾಗಿರುವುದಿಲ್ಲ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/08/2024 ದೊಳಗಾಗಿ ರೆಸೂಮ್ (Resme) ಅನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದಾಗಿರುತ್ತದೆ. 
Resume ಕಳುಹಿಸುವ ವಿಳಾಸ :
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ,
ಪೋಡಿಯಂ ಬ್ಲಾಕ್, 3ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು-560001. 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಬಂಧಪಟ್ಟ ವಿಷಯದಲ್ಲಿ BE/ IS/ PG/ CSE/ LLB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Engineering

Comments