ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:5 ಜುಲೈ 2021

- ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)(ಭಾರತೀಯ ತೈಲ ನಿಗಮ) ದಲ್ಲಿ 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 15/ಆಗಸ್ಟ್/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 120





Comments