Loading..!

ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: Diploma
Published by: Rukmini Krushna Ganiger | Date:5 ಜುಲೈ 2021
not found
- ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ  ಆಯಿಲ್ ಇಂಡಿಯಾ ಲಿಮಿಟೆಡ್ (IOL)(ಭಾರತೀಯ ತೈಲ ನಿಗಮ) ದಲ್ಲಿ 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ :  15/ಆಗಸ್ಟ್/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  120
Application Start Date:  1 ಜುಲೈ 2021
Application End Date:  15 ಆಗಸ್ಟ್ 2021
Selection Procedure: - ಅಭ್ಯರ್ಥಿಗಳು ಹೊಂದಿರುವಕಂಪನಿಯ ಪರೀಕ್ಷಾಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೇಲೆ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. 
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10+2 ಹಾಗೂ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ Rs 200/-ರೂ. 

ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

-ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. 
Age Limit: ದಿನಾಂಕ : 15 /ಆಗಸ್ಟ್/2021 ರ ಅನ್ವಯದಂತೆ
- ಹುದ್ದೆಗೆ ಕನಿಷ್ಠ - 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: India, KA,
To Download the Official Notification
Related Tags: Diploma

Comments