ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:4 ಎಪ್ರಿಲ್ 2023

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)(ಭಾರತೀಯ ತೈಲ ನಿಗಮ) ದಲ್ಲಿ 187 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ದಿನಾಂಕ : 25/04/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 187
Application Start Date: 28 ಮಾರ್ಚ್ 2023
Application End Date: 25 ಎಪ್ರಿಲ್ 2023
Selection Procedure: - ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ B.Sc. Nursing, Diploma, Engineering ಹಾಗೂ ಪದವಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಸಾಮಾನ್ಯ ಅಭ್ಯರ್ಥಿಗಳು ಮತ್ತು OBC ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ Rs 200/-ರೂ.
- ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
-ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗೆ ಕನಿಷ್ಠ - 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the Official Notification
Related Tags: Degree




Comments