Loading..!

ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 48 ಆಪರೇಟರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Hanamant Katteppanavar | Date:22 ಫೆಬ್ರುವರಿ 2021
not found
ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 48 ಆಪರೇಟರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸುವ ಮೂಲಕ ಈ ನೇಮಕಾತಿಯ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
No. of posts:  48
Application End Date:  22 ಮಾರ್ಚ್ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗೆ ಅನುಗುಣವಾಗಿ SSLC , Diploma ಮತ್ತು  Degree ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Age Limit: ಹುದ್ದೆಯ ಅನುಸಾರವಾಗಿ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15700/- ರೂ ದಿಂದ 18400/- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: Degree Diploma SSLC

Comments