Loading..!

ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PUC
Published by: Yallamma G | Date:3 ಜನವರಿ 2024
not found
ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ421 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ  ದಿನಾಂಕ 30/01/2024 ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  421
Application Start Date:  3 ಜನವರಿ 2024
Application End Date:  30 ಜನವರಿ 2024
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪರೀಕ್ಷೆ, ಸಂದರ್ಶನ ಮತ್ತು ಮೂಲ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, Diploma, ಹಾಗೂ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 200ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/EWS/PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 36
SC / ST ಅಭ್ಯರ್ಥಿಗಳಿಗೆ : 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree PUC

Comments