Loading..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಎಪ್ರಿಲ್ 2024
not found

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 35 ಸಹಾಯಕ ಸಲಹೆಗಾರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಸಲ್ಲಿಸುವ ದಿನಾಂಕ: 05/ಮೇ/2023ರಂದು ಕೊನೆಗೊಳ್ಳಲಿದೆ. 


ಅರ್ಜಿ ಸಲ್ಲಿಸುವ ವಿಳಾಸ :
Office of the Incharge, HR-ER,
First Floor, Admin Building, ONGC Hazira Plant
PO ONGC Nagar, Bhatpore.
Surat-394550

No. of posts:  35
Application Start Date:  22 ಎಪ್ರಿಲ್ 2023
Application End Date:  5 ಮೇ 2023
Work Location:  ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Qualification: - ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ITI, Diploma, ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: ಸಹಾಯಕ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 68,000/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments