ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನ ಸಂಸ್ಥೆಯಾದ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ಇಲ್ಲಿ ITI ಪಾಸಾದವರಿಗಾಗಿ 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿ
Published by: Basavaraj Halli | Date:11 ಜನವರಿ 2020

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ (ORDNANCE FACTORY BOARD) ಸುಮಾರು 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಕೊನೆಯ ದಿನಾಂಕ ಫೆಬ್ರವರಿ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts: 6060
Application Start Date: 10 ಜನವರಿ 2020
Application End Date: 9 ಫೆಬ್ರುವರಿ 2020
Last Date for Payment: 9 ಫೆಬ್ರುವರಿ 2020
Work Location: ಭಾರತದಾದ್ಯಂತ
Selection Procedure: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification: ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ /SSLC ಮತ್ತು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit: ದಿನಾಂಕ ಫೆಬ್ರವರಿ 9, 2020ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಟ 15 ಮತ್ತು ಗರಿಷ್ಟ 24 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Comments