ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಕ್ರೆಡಿಟ್ ಆಫೀಸರ್, ವಿದೇಶಿ ವಿನಿಮಯ ವ್ಯವಸ್ಥಾಪಕರು ಮತ್ತು ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/02/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 1025
ಕ್ರೆಡಿಟ್ ಆಫೀಸರ್ - 1000
ವಿದೇಶಿ ವಿನಿಮಯ ವ್ಯವಸ್ಥಾಪಕರು - 15
ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ - 05
ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್ - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma/ MBA/ CA/ B.E./B.Tech/ M.E./ M.Tech./ MBA ಸ್ನಾತಕೋತ್ತರ ಪದವಿ (with minimum of 60% marks in aggregate) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 1180/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 59/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 63,840/- ರಿಂದ 78,230/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments