ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2700 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2700 ಕ್ಲರ್ಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ28/07/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
- GEN/OBC : Rs.944/-
- Female/ SC/ ST : Rs.708/-
- PwBD : Rs.472/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.





Comments